Slv brahmins catering service.

Slv brahmins  catering service. catering service for all your functions.

17/05/2025
25/04/2024

ಶ್ರೀ ಲಷ್ಮಿ ವೆಂಕಟೇಶ್ವರ
ಕೇಟರಿಂಗ್ ಸರ್ವಿಸಸ್
ಸ್ಪೆಷಲಿಸ್ಟ್ :- ಸೌತ್ ಇಂಡಿಯನ್, ನಾರ್ತ್ ಇಂಡಿಯನ್, ಬಂಗಾಳಿ ಸ್ವೀಟ್ಸ್, ಉಡುಪಿ ಸ್ಟೈಲ್ ಅಡುಗೆ.
ಎಲ್ಲಾ ಶುಭ ಸಮಾರಂಭಗಳಿಗೆ ಕೇಟರಿಂಗ್ ಆರ್ಡರ್ ತೆಗಕೊಳ್ಳಲಾಗುವುದು
ಮದುವೆ, ನಾಮಕರಣ, ಉಪನಯನ,ರಿಸ್ಪಿಷನ್, ಲಗ್ನಪತ್ರಿಕೆ,ಇತ್ಯಾದಿ..
#21, ಶ್ರೀನಿವಾಸ ನಿಲಯ, 3ನೇ ಮುಖ್ಯ ರಸ್ತೆ. ವೀರಭದ್ರ ನಗರ
ಬೆಂಗಳೂರು- 560085

05/02/2024

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ
ಇದು ಶ್ರೀ ಗಜಾನನ ಶರ್ಮಾ ಬರೆದು ಸಂಯೋಜಿಸಿರುವ ಕನ್ನಡ ಭಕ್ತಿಗೀತೆ.

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|

ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ||

ರಾಮ ರಾಮ ರಾಮ ರಾಮ

ನನ್ನಿಷ್ಟದಂತೆನ್ನ ಇಟ್ಟಿರುವೆ ರಾಮ|

ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ|

ಕಷ್ಟಗಳ ಕೊಡಬೇಡ ಎನ್ನಲಾರೆ ರಾಮ|

ಕಷ್ಟ ಸಹಿಸುವ ಸಹನೆ ಕೊಡು ನನಗೆ ರಾಮ|

ಕಷ್ಟ ಸಹಿಸುವ ಸಹನೆ ಇನ್ನಷ್ಟು ರಾಮ|

ಕಷ್ಟ ಸಹಿಸುವ ಸಹನೆ ನಿನ್ನಷ್ಟು ರಾಮ|

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|

ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ||

ಒಳಿತಿನೆಡೆ ಮುನ್ನೆಡೆವ ಮಾನವ ಕೊಡು ರಾಮ|

ಸೆಳೆತಕ್ಕೆ ಸಿಗದಂತೆ ಸ್ಥಿರತೆ ಕೊಡು ರಾಮ|

ನಿನ್ನೆಗಳ ಪಾಪಗಳ ಸೊನ್ನೆಯಾಗಿಸು ರಾಮ|

ನಾಳೆಗಳು ಪುಣ್ಯಗಳ ಹದಿಯಾಗಲಿ ರಾಮ|

ನನ್ನ ಬಳಿಗೆ ನಿನ್ನ ಹಸಿವ ಕೊಡು ರಾಮ|

ನನ್ನ ತೋಳಿಗೆ ನಿನ್ನ ಕಸುವ ಕೊಡು ರಾಮ|

ಕಣ್ಣು ಕಳೆದರು ನಿನ್ನ ಕನಸು ಕೊಡು ರಾಮ|

ನನ್ನ ಹರಣಕೆ ನಿನ್ನ ಚಾರಣ ಕೊಡು ರಾಮ|

ಒಳಿತಿನೆಡೆ ಮುನ್ನೆಡೆವ ಮಾನವ ಕೊಡು ರಾಮ|

ಸೆಳೆತಕ್ಕೆ ಸಿಗದಂತೆ ಸ್ಥಿರತೆ ಕೊಡು ರಾಮ|

ನಿನ್ನೆಗಳ ಪಾಪಗಳ ಸೊನ್ನೆಯಾಗಿಸು ರಾಮ|

ನಾಳೆಗಳು ಪುಣ್ಯಗಳ ಹದಿಯಾಗಲಿ ರಾಮ|

ನನ್ನ ಬಳಿಗೆ ನಿನ್ನ ಹಸಿವ ಕೊಡು ರಾಮ|

ನನ್ನ ತೋಳಿಗೆ ನಿನ್ನ ಕಸುವ ಕೊಡು ರಾಮ|

ಕಣ್ಣು ಕಳೆದರು ನಿನ್ನ ಕನಸು ಕೊಡು ರಾಮ|

ನನ್ನ ಹರಣಕೆ ನಿನ್ನ ಚಾರಣ ಕೊಡು ರಾಮ|

ಕೌಸಲ್ಯೆಯಾಗುವೆನು ಮಾಡಿಲಲಿರು ರಾಮ|

ವೈದೇಹಿಯಾಗುವೆನು ಒಡನಾಡು ರಾಮ|

ಪಾದುಕೆಯ ತಲೆಯಲಿಡು ಭಾರತನಾಗುವೆ ರಾಮ|

ಸಹವಾಸ ಕೊಡು ನಾನು ಸೌಮಿತ್ರಿ ರಾಮ|

ಸುಗ್ರೀವನಾಗುವೆನು ಸ್ನೇಹ ಕೊಡು ರಾಮ|

ಹನುಮನಾಗುವೆ ನಿನ್ನ ಸೇವೆ ಕೊಡು ರಾಮ|

ಶಬರಿಯಾಗುವೆ ನಿನ್ನ ಭಾವ ಕೊಡು ರಾಮ|

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|

ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ||

ಮಡಿಲಲ್ಲಿ ಮರಣಕೊಡು ನಾ ಜಟಾಯೂವು ರಾಮ|

ಮುಡಿಯಲ್ಲಿ ಅಡಿಯನಿಡು ನಾ ಅಹಲ್ಯೆಯು ರಾಮ|

ನಾ ವಿಭೀಷಣ ಶರಣುಭಾವ ಕೊಡು ರಾಮ|

ನನ್ನೊಳಿಹ ರಾವಣಗೆ ಸಾವ ಕೊಡು ರಾಮ|

ಕಣ್ಣೀರ ಕರೆಯುವೆನು ನನ್ನತನ ಕಲೆ ರಾಮ|

ನಿನ್ನೊಳಗೆ ಕರಗುವೆನು ನಿರ್ಮೋಹ ಕೊಡು ರಾಮ|

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|

ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ||

ಋತ ನೀನೆ ಋತು ನೀನೆ ಶೃತಿ ನೀನೆ ರಾಮ|

ಮತಿ ನೀನೆ ಗತಿ ನೀನೆ ದ್ಯುತಿ ನೀನೆ ರಾಮ|

ಆರಂಭ ಅಸ್ತಿತ್ತ್ವ ಅಂತ್ಯ ನೀ ರಾಮ|

ಪೂರ್ಣ ನೀ ಪ್ರಕಟ ನೀ ಆನಂದ ರಾಮ|

ಹರ ನೀನೆ ಹರಿ ನೀನೆ ಬ್ರಹ್ಮ ನೀ ರಾಮ|

ಗುರಿ ನೀನೆ ಗುರು ನೀನೆ ಅರಿವು ನೀ ರಾಮ|

ಗುರಿ ನೀನೆ ಗುರು ನೀನೆ ಅರಿವು ನೀ ರಾಮ|

ರಘುರಾಮ ರಘುರಾಮ ರಘುರಾಮ ರಘುರಾಮ|

ನಗುರಾಮ ನಗರಾಮ ಜಗರಾಮ ರಾಮ|

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|

ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ||

ರಾಮ ರಾಮ ರಾಮ ರಾಮ|

🌄ಜೈ ಶ್ರೀ ರಾಮ್ 🙏🌹💐

03/11/2023

🙏ನಮಸ್ಕಾರ🙏

ನಮ್ಮಲ್ಲಿ ಮದುವೆ , ಉಪನಯನ , ಗೃಹಪ್ರವೇಶ, ಹುಟ್ಟುಹಬ್ಬ, ನಾಮಕರಣ , ಗೆಟ್ ಟು ಗೆದರ್ ಇತರೆ ಎಲ್ಲ ಶುಭ ಕಾರ್ಯಕ್ರಮಗಳಿಗೆ
ಸಂಪ್ರದಾಯಿಕ ಶೈಲಿಯಲ್ಲಿ ಅಡುಗೆ ಮಾಡಿ ಕೊಡಲಾಗುತ್ತದೆ.

We undertake catering(Traditional Type Also)for Marriage , Upanayana, House worming ceremony, Naming Ceremony, Birthday Party's, Get together etc.......

Contact us :- 9035266745
8660653994
www.slvcatering.com

Adresse

Democratic Republic Of The

Téléphone

+918660653994

Site Web

Notifications

Soyez le premier à savoir et laissez-nous vous envoyer un courriel lorsque Slv brahmins catering service. publie des nouvelles et des promotions. Votre adresse e-mail ne sera pas utilisée à d'autres fins, et vous pouvez vous désabonner à tout moment.

Contacter L'entreprise

Envoyer un message à Slv brahmins catering service.:

Partager