Namma Sindhanur - ನಮ್ಮ ಸಿಂಧನೂರು

Namma Sindhanur - ನಮ್ಮ  ಸಿಂಧನೂರು Namma Sindhanur
Like our page and get latest stuffs about Sindhanuru.�

28/05/2023

ರಾಯಚೂರು ಜಿಲ್ಲೆಯ ರೇಖಲಮರಡಿ ಬಳಿಯ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡವರಿಗೆ ಸೂಕ್ತ ಚಿಕಿತ್ಸೆ ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮುಖ್ಯಮಂತ್ರಿ Siddaramaiah ಅವರು ಆದೇಶಿಸಿದ್ದಾರೆ.
ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಘಟನೆ ಸಂಬಂಧ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಘಟನೆ ಸಂಬಂಧ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನೀಡಿರುವ ಪ್ರಮುಖ ಸೂಚನೆಗಳು:
* ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು.
* ನೀರಿನ ಸ್ಯಾಂಪಲ್ ಗಳನ್ನು ಲ್ಯಾಬ್ ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು.
* ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕುಷ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು.
* ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು.
* ಅಗತ್ಯ ಕ್ರಮಗಳನ್ನು ಕೈಗೊಂಡು ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು.

#ರಾಯಚೂರು

Address

Sindhanur

Website

Alerts

Be the first to know and let us send you an email when Namma Sindhanur - ನಮ್ಮ ಸಿಂಧನೂರು posts news and promotions. Your email address will not be used for any other purpose, and you can unsubscribe at any time.

Share

Category